ಕಲಬುರಗಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಆದೇಶದ ಮೇರೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಲಬುರಗಿ ನಗರ ಘಟಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
(ರಾಜು ಸ್ವಾಮಿ ನಗರ ಅಧಕ್ಷ), (ಮೋಹನ್ ಉಪಾಧ್ಯಕ್ಷ), (ಆಕಾಶ ಗುತ್ತೇದಾರ್ ಪ್ರಧಾನ ಕಾರ್ಯದರ್ಶಿ), (ಪವನ್ ಹೂಗಾರ್ ಕಾರ್ಯದರ್ಶಿ), (ಅರುಣಕುಮಾರ್ ಹೆಬ್ಬಾಳ ಸಂಘಟನಾ ಕಾರ್ಯದರ್ಶಿ) ಇವರನ್ನು ಆಯ್ಕೆ ಮಾಡಲಾಯಿತು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವಿಜಯ ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…