ಕಲಬುರಗಿ: ಇಲ್ಲಿನ ಅಲ್-ಬದರ್ ದಂತ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದಬಾಯಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿದರು.
ಲಾಲ್ ಅಹ್ಮದ್, ಶೇಖ್ ಹುಸೇನ್, ಎಆರ್ಡಿಸಿಹೆಚ್ ಅಧ್ಯಕ್ಷ ಡಾ.ಎಂ.ಎ.ಮುಜೀಬ್, ಪ್ರಾಚಾರ್ಯ ಡಾ.ಸೈಯದ್ ಝಾಕುರುಲ್ಲಾ, ಉಪ ಪ್ರಾಚಾರ್ಯ ಡಾ.ಅರ್ಷದ್ ಹುಸೇನ್, ಡಾ.ಹೀನಾ ಜೈನಾಬ್, ಡಾ.ಅಮೀನಾ ಸುಲ್ತಾನ್, ಡಾ.ಅಹ್ಮದ್ ಖಾಜಾ ಮೈನೋದ್ದಿನ್, ಡಾ.ಪ್ರಣೋತಿ ಹಿಂಗನಪಲ್ಲಿ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…