ಕಲಬುರಗಿ:ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ರಾಜ್ಯ ಸಮಿತಿ ಬರುವ ಜ.23 ರಂದು ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಿದ ಸಂಸದರ ಕಛೇರಿ ಚಲೋ ಅಂಗವಾಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರಚಾರ ಜಾಥಾ, ಸಹಿ ಸಂಗ್ರಹ ಜರುಗಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೌಕರರ ಸಂಘಟನೆಗಳು ಮತ್ತು ಸಿಐಟಿಯು ರಾಜ್ಯ ಸಮಿತಿಯಿಂದ ಇದೇ ಜ.೨೩ರಂದು ಹಮ್ಮಿಕೊಂಡಿರುವ ‘ಸಂಸದರ ಕಚೇರಿ ಚಲೋ’ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂದು ನಗರದ ಎಸ್.ವಿ.ಪಿ ವೃತ್ತದಲ್ಲಿ ಪ್ರಚಾರ ಜಾಥಾ ಜರುಗಿತು.
ಈ ಸಂದರ್ಭದಲ್ಲಿ ಎಮ್.ಬಿ ಸಜ್ಜನ್, ಗೌರಮ್ಮ ಪಾಟೀಲ್, ಮಹಾದೇವಮ್ಮ. ಮಂಜುಳಾ, ರತ್ನಾ, ರಫಾತ್ ಸುಲ್ತಾನ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…