ಸುರಪುರ: ಕೇಂದ್ರದ ಭ್ರಷ್ಟ ಬಿಜೆಪಿ ಸರಕಾರದ ದ್ವೇಷ ರಾಜಕಾರಣ ಮಾಡುತ್ತಿದೆ ಹಾಗೂ IT.ED. CBI. ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಮಾಜಿ ಸಚಿವ ಡಿ.ಕೆ.ಶಿವಕುಮಾರರನ್ನು ಬಂಧನ ಮಾಡಲಾಗಿದೆ ಎಂದು ಆಕ್ರೋಶಗೊಂಡು ನಗರದ ಸುಭಾಶ್ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅದ್ಯಕ್ಷ ಮರಿಗೌಡ ಹುಲಕಲ್ ಹಾಗೂ ಯುವ ಕಾಂಗ್ರೆಸ್ ಜಿಲ್ಲಾ ಅದ್ಯಕ್ಷ ಅಬ್ದುಲ್ ರಜಾಕ್ ಮತ್ತು ಜಿಲ್ಲಾ NSUI ಅದ್ಯಕ್ಷ ಸಂಜೀವ ಕುಮಾರ, ಸುರಪುರ ಯುವ ಮುಖಂಡ ನಾಯಕ ರಾಜಾ ವೇಣುಗೋಪಾಲ ನಾಯಕ ಮತ್ತು ಚೆನ್ನಾರಡ್ಡಿ ಪಾಟೀಲ್,ಸುರಪುರ ಮಾಜಿ ಪುರಸಭೆಯ ಅಧ್ಯಕ್ಷರಾದ ಅಬ್ದುಲ್ ಗಫೂರ ನಗನೂರಿ, ಕೆಪಿಸಿಸಿ ಕಾರ್ಯದರ್ಶಿ ಅಬ್ದುಲ್ ಅಲಿಂ ಗೋಗಿ ಹಾಗೂ ಕೆಪಿಸಿಸಿ ಎಸ್ಟಿ ಘಟಕದ ಕಾರ್ಯದರ್ಶಿ ರಮೇಶ್ ದೊರೆ, ಸುರಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ನಿಂಗಣ್ಣ ಬಾಚಿಮಟ್ಟಿ,ಜಿಲ್ಲಾ ಯುವ ಕಾಂಗ್ರೆಸ್ನ ದಾವುದ್ ಪಠಾಣ್, ಸುರಪುರ ಯುವ ಕಾಂಗ್ರೆಸ್ ಅದ್ಯಕ್ಷ ಶೇಖ ಸುಲೇಮಾನ, ಸುರಪುರ ಯುವ ಕಾರ್ಯದರ್ಶಿ ಪಾರಪ್ಪ ದೇವತ್ಕಲ್, ರಾಘವೇಂದ್ರ ಮಾನಸಗಲ್,ಸುದರ್ಶನ ನಾಯಕ, ಶರಣು ಕಲಬುರಗಿ ಸೇರಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…