ಕಲಬುರಗಿ; ನಗರದ ಸಂಗಮೇಶ್ವರ ಸಭಾಗೃಹದಲ್ಲಿ ನೂ.ವಿ ಸಂಸ್ಥೆ ಹಾಗೂ ನೂ.ವಿ ಸಂಸ್ಥೆಯ ಮಾಜಿ ವಿದ್ಯಾರ್ಥಿಗಳ ಸಂಘದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ದಿ. ಶ್ರೀ ವಿಠಲರಾವ್ ದೇವುಳಗಾಂವಕರ ಅವರ ಸ್ಮರರ್ಣಾಥವಾಗಿ ಕನ್ನಡ ಹಾಗೂ ಮರಾಠಿ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ವಿತರಿಸಲಾಯಿತು.
ನೂ.ವಿ ಪದವಿ ಮಹಾ ವಿದ್ಯಾಲಯ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ; ಸ್ವಾಮಿರಾವ ಕುಲಕರ್ಣಿ, ಸಮಾರಂಭದ ಅಧ್ಯಕ್ಷ ಡಾ? ಗೌತಮ ಜಹಗೀರದಾರ, ಕಾರ್ಯದರ್ಶಿ ಅಭಿಜೀತ ದೇಶಮುಖ, ಮಾ.ವಿ. ಸಂಘದ ಅಧ್ಯಕ್ಷ ವಿದ್ಯಾಧರ ಮುರುಡಕರ್, ಡಾ. ಕೀಶೋರ ದೇವಳಗಾವಂಕರ್, ಡಾ.ಪ್ರದೀಪ್ ಮುರುಡಕರ್, ಸಂತೋಷ ಖೋಬಾಳ ಸೇರಿದಂತೆ ಸಂಸ್ಥೆಯ ಸದಸ್ಯರು ಇದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…