ಕಲಬುರಗಿ: ಇಲ್ಲಿನ ವಿದ್ಯಾನಗರ ಶ್ರೀ ಕೃಷ್ಣ ಮಂದಿರ ಹಾಗೂ ಶ್ರೀ ಹನುಮ ಭೀಮ ಮಧ್ವರ ಮಂದಿರ , ಅಖಿಲ ಭಾರತ ಮಧ್ವ ಮಹಾ ಮಂಡಲ ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯದಲ್ಲಿ ಜಗದ್ಗುರು ಶ್ರೀಮನ್ ಮಧ್ವಾಚಾರ್ಯರ ಮೂಲಮಹಾಸಂಸ್ತಾನ, ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಕರಕಮಲ ಸಂಜಾತರಾದ ಶ್ರೀ ವಿಶ್ವಪ್ರಸನ್ನ ತೀರ್ಥರ ಅಜ್ಞಾನುಸಾರವಾಗಿ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಚತುರ್ಥ ಮಹಸಮಾರಾಧನೆ ಉತ್ಸವವನ್ನು ಅದ್ದೂರಿಯಾಗಿ 14 ರಂದು ಆಚರಿಸಲಾಗುವುದು ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
14ಬೆಳಗ್ಗೆ 06 ರಿಂದ 08 ಗಂಟೆಯ ವರೆಗೆ ವೇದೋಕ್ತ ಘೋಡಶೋಪಚಾರ ಪೂಜೆ ಹಾಗೂ ಪಂಚಾಮೃತ, 10.00 ರಿಂದ ಪ್ರವಚನ, 12.00 ಗಂಟೆಗೆ ರಥೋತ್ಸವ, 12.30 ಗಂಟೆಗೆ ಅಲಂಕಾರ ಪಂಕ್ತಿ ಹಾಗೂ ತೀರ್ಥ ಪ್ರಸಾದವಿರುತ್ತದೆ ಮತ್ತು ಭಕ್ತರು ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ಕೃಷ್ಣನ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ಕೃಷ್ಣ ಮಂದಿರದ ಅಧ್ಯಕ್ಷರಾದ ರಂಗನಾಥ ದೇಸಾಯಿ, ಕಾರ್ಯದರ್ಶಿಗಳಾದ ಕಿಶೋರ ದೇಶಪಾಂಡೆ ಹಾಗೂ ಅಡಳಿತ ಮಂಡಳಿಯ ಸದಸ್ಯರು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…