ಗೂಡ್ಸ್ ಟೆಂಪೊ ಪಲ್ಟಿ; ಮಹಿಳೆ ಸಾವು ಹಲವರಿಗೆ ಗಾಯ

0
6

ಸುರಪುರ:ತಾಲೂಕಿನ ಬಾದ್ಯಾಪುರ ಗ್ರಾಮದ ಬಳಿಯ ಮುಖ್ಯ ರಸ್ತೆಯಲ್ಲಿ ಗೂಡ್ಸ್ ಟೆಂಪೊ ಪಲ್ಟಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಶೆಟ್ಟಿಕೇರಾ ಕಡೆಯಿಂದ ಗೂಡ್ಸ್ ಟೆಂಪೊ ಸುರಪುರ ಕಡೆಗೆ ಬರುವ ಸಂದರ್ಭದಲ್ಲಿ ಚಾಲಕನ ಅಜಾಗರೂಕ ಚಾಲನೆಯಿಂದ ರಸ್ತೆಯಿಂದ ಟೆಂಪೊ ಪಕ್ಕದಲ್ಲಿನ ಗುಂಡಿಗೆ ಉರುಳಿ ಬಿದ್ದಿದ್ದು,ಘಟನೆಯಲ್ಲಿ ದೇವಕ್ಕೆಮ್ಮ ಎನ್ನುವ ಓರ್ವ ಮಹಿಳೆ ಸಾವನ್ನಪ್ಪಿದ್ದು ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Contact Your\'s Advertisement; 9902492681

ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here