ಬಿಸಿ ಬಿಸಿ ಸುದ್ದಿ

ಉಚಿತ ಕಣ್ಣಿನ ತಪಾಸಣೆ ಶಿಬಿರ

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತೋನಸನಹಳ್ಳಿ (ಎಸ್ )ಕಚೇರಿಯಲ್ಲಿ ದೃಷ್ಟಿ ಆಸ್ಪತ್ರೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯಯಲ್ಲಿ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಜರುಗಿತ್ತು.

ಕಸಬಾ ನೂಲದ ಪೂಜ್ಯ ಶ್ರೀ ಷ. ಬ್ರ. ಗುರುಸಿದ್ದ ಶಿವಾಚಾರ್ಯರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದರು.

ಮುಖ್ಯ ಅತಿಥಿಗಳಾಗಿ ಕ. ಸಾ. ಪ ಅಧ್ಯಕ್ಷ  ಶರಣಬಸಪ್ಪ ಕೊಬಳಾ,ಗೌರವ ಕಾರ್ಯದರ್ಶಿ ಶರಣು ವಸ್ತ್ರದ, ಸರಕಾರಿ ನೌಕರ ಸಂಫದ ಅಧ್ಯಕ್ಷ ಈರಣ್ಣ ಕೆಂಭಾವಿ,ಮರಗೋಳ ಕಾಲೇಜು ಉಪನ್ಯಾಸಕ ರಾಮಣ್ಣ ಇಬ್ರಾಹಿಂಪೂರ, ರಾಜಶೇಖರ್ ಮಾಲಿಪಾಟೀಲ, ಶಿವಲಿಂಗಪ್ಪ ಗೋಳೇದ್, ಸಂಘದ ಸಂಸ್ಥಾಪಕ ನಿರ್ದೇಶಕ ಬಸವರಾಜ ಮದ್ರಿಕಿ, ಈರಣ್ಣ ಬುಕ್ಕನ್, ಬಸವರಾಜ. ಜಿ. ಗೋಳೇದ ವೇದಿಕೆ ಮೇಲೆ ಇದ್ದರು.

ಪ್ರಕಾಶ್ ಹಿರೇಮಠ, ಸಿದ್ದು ಖಣದಾಳ,ಪ್ರಕಾಶ್ ರೆಡ್ಡಿ, ಸಾಯಬಣ್ಣ ನಾಟಿಕಾರ, ಅಮೃತ ಹುಗ್ಗಿ, ಗುರು ಹಿರೇಮಠ ಇತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago