ಕಲಬುರಗಿ: ಪ್ರತಿಪಕ್ಷಗಳ ಐಎನ್ ಡಿಎ (ಇಂಡಿಯಾ) ಕೂಟದ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದಕ್ಕೆ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಶಿವಾನಂದ ಆರ್ ಕಿಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಮೈತ್ರಿಕೂಟದ ಸಭೆಯಲ್ಲಿ ಎಲ್ಲ ಪಕ್ಷದ ಮುಖಂಡರರು, ಪ್ರಮುಖರು ಖರ್ಗೆ ಅವರ ಹೆಸರನ್ನು ಸೂಚಿಸಿ ಆಯ್ಕೆ ಮಾಡಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅನೆ ಬಲ ದೊರಕಿದಂತಾಗಿದೆ ಖರ್ಗೆ ಅವರ ನೇತತ್ವದಲ್ಲಿ ಇಂಡಿಯಾ ಕೂಟ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ ಜಿಲ್ಲೆಯ ನಾಯಕನಿಗೆ ಉನ್ನತ ಸ್ಥಾನ ನೀಡಿದ್ದಕ್ಕೆ ಮೈತ್ರಿ ಕೂಟದ ಎಲ್ಲ ಪಕ್ಷದ ನಾಯಕರಿಗೆ ಪ್ರಕಟಣೆ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…