ಶಾಲಾ-ಕಾಲೇಜುಗಳಲ್ಲಿ ಸಿದ್ಧರಾಮೇಶ್ವರರ ಜಯಂತಿ ಆಚರಿಸಿ

0
32

ಶಹಾಬಾದ: 12ನೇ ಶತಮಾನದ ಶರಣ ಶ್ರೀ ಸಿದ್ಧರಾಮೇಶ್ವರರ ಜಯಂತಿಯನ್ನು 15 ನೇ ಜನೇವರಿಯಂದು ಬೆಳಿಗ್ಗೆ 9 ಗಂಟೆಗೆ ನಗರದ ತಹಸೀಲ್ದಾರ ಕಚೇರಿಯಲ್ಲಿ ಆಚರಿಸಲಾಗುತ್ತಿದೆ.

ನಗರದ ಭೋವಿ ಸಮಾಜದ ಬಂಧುಗಳು, ಸಂಘಟನೆಯ ಮುಖಂಡರು, ವಿವಿಧ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಅಲ್ಲದೇ ನಗರದ ಸರಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಸಿದ್ಧರಾಮೇಶ್ವರರ ಜಯಂತಿಯನ್ನು ಆಚರಿಸಬೇಕೆಂದು ತಹಸೀಲ್ದಾರ ಜಗದೀಶ.ಎಸ್.ಚೌರ್ ಹಾಗೂ ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ ಈ ಮೂಲಕ ಆದೇಶಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here