ಬಿಸಿ ಬಿಸಿ ಸುದ್ದಿ

ಹೈಯಾಳಲಿಂಗೇಶ್ವರ ದೇವರ ಜಾತ್ರೆ ಕಾರಣಿಕ ನುಡಿದ ಸಕ್ರೆಪ್ಪ ಮುತ್ಯಾ

ತುರ್ತು ಮುಂಗಾರಿ ಮಿಂಚಿತು ಚಪ್ಪಂಡರ ದೇಶಕ್ಕೆ ಸರ್ವಮಳೆ

ಸುರಪುರ:ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಆರಾಧ್ಯ ದೇವ ಹೈಯಾಳಲಿಂಗೇಶ್ವರ ದೇವರ ಜಾತ್ರೆ ಅದ್ಧೂರಿಯಾಗಿ ಜರುಗಿತು.

ಮುಂಜಾನೆಯಿಂದಲೂ ಗ್ರಾಮದ ಜನರು ದೇವಸ್ಥಾನಕ್ಕೆ ಆಗಮಿಸಿ ಹೂ ಹಣ್ಣು ನೈವೆದ್ಯ ಅರ್ಪಿಸಿ ಭಕ್ತಿ ಸಮರ್ಪಿಸಿದರು,ಅಲ್ಲದೆ ದೇವಸ್ಥಾನದಲ್ಲಿ ಪ್ರಸಾದ ಸೇವೆಯನ್ನು ನೆರವೇರಿಸಿದರು.ಸಂಜೆ ನಡೆದ ದೇವರ ಉತ್ಸವದ ಸಂದರ್ಭದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಪೂಜಾರಿಯವರಾದ ಸಕ್ರೆಪ್ಪ ತಾತನವರು ದೇವರ ಕಾರಣಿಕ ಹೇಳಿಕೆಯನ್ನು ನುಡಿದು.ತುರ್ತು ಮುಂಗಾರಿ ಮಿಂಚಿತು,ಚಪ್ಪಂಡರ ದೇಶಕ್ಕೆ ಸರ್ವ ಮಳೆ ಎಂದು ಹೇಳಿಕೆಯನ್ನು ನುಡಿಯುತ್ತಿದ್ದರೆ ಭಾಗವಹಿಸಿದ್ದ ಎಲ್ಲರು ಜಯಘೋಷ ಮೊಳಗಿಸಿ ಹರ್ಷ ವ್ಯಕ್ತಪಡಿಸಿದರು.ದೇವರಗೋನಾಲ ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನ ಭಕ್ತರು ಭಾಗವಹಿಸಿದ್ದರು.

emedialine

Recent Posts

ಕೆ. ನೀಲಾ ಸಿಪಿಐ(ಎಂ) ಪಕ್ಷದ ಕಲಬುರಗಿ ಕಾರ್ಯದರ್ಶಿಯಾಗಿ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…

2 mins ago

3 ಲಕ್ಷ ವೆಚ್ಚದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ ಚಾಲನೆ

ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…

6 mins ago

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…

9 mins ago

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

16 mins ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

20 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

23 mins ago