ಕಲಬುರಗಿ: ಕರ್ನಾಟಕ ಭಾರತೀಯ ಜನತಾ ಪಕ್ಷದ 39 ಜಿಲ್ಲಾ ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರನ್ನು ನೇಮಕ ಮಾಡಿ ಪಕ್ಷದ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೆಂದ್ರ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಗ್ರಾಮಾಂತರ ಜಿಲ್ಲೆಗೆ ಶಿವರಾಜ ಪಾಟೀಲ ರದ್ದೇವಾಡಗಿ ಪುನರಾಯ್ಕೆ ಆಗಿದ್ದು, ಕಲಬುರಗಿ ನಗರದ ನೂತನ ಅಧ್ಯಕ್ಷರಾಗಿ ಶಹರ ಘಟಕಕ್ಕೆ ಕ್ರೆಡೆಲ್ ಮಾಜಿ ಅಧ್ಯಕ್ಷ ಚಂದು ಪಾಟೀಲ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.