ಕಲಬುರಗಿ: ಹೊಸ ಪಿಂಚಣಿ ಯೋಜನೆಯ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂದು ಜಿಲ್ಲಾ ಎನ್‍ಪಿಎಸ್ ನೌಕರರ ಸಂಘದ ಅಧ್ಯಕ್ಷ ಧರ್ಮರಾಜ ಜವಳಿ ಅವರು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಜೀವನೋಪಾಯ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ಪಿ ತಳವಾರ, ರಾಜ್ಯ ಕಾರ್ಯದರ್ಶಿ ವೃಷಬೆಂದ್ರ ಹಿರೆಮಠ, ಜಿಲ್ಲಾ ಗೌರವಾಧ್ಯಕ್ಷರಾದ ಅಶೋಕ ಸೊನ್ನ, ಜಿಲ್ಲಾ ಕೋಶಾಧ್ಯಕ್ಷ ಶರಣಪ್ಪ ಶ್ರೀಗಿರಿ, ಅಣವೀರಪ್ಪ ಯಾಕಾಪೂರ್, ಸುನಿಲ್ ದತ್ತ ಡಾಂಗೆ, ಗುರುಶರಣ,ಬಸವರಾಜ ಸಾಗರ, ಡಾ.ವಿಶ್ವನಾಥ ಹೊಸಮನಿ, ದೇವಿದಾಸ, ದೇವೇಂದ್ರ ಕೌಲಗಿ ಮಂಜುನಾಥ ಪಾಟೀಲ,ಆನಂದ ಜಾದವ್, ಸಿದ್ದಲಿಂಗ ಪೂಜಾರಿ, ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀಕೃಷ್ಣ ಮಾಗಣಗೇರಿ, ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ್ ಪಿ.ಜಿ, ಸೇವು ರಾಠೋಡ್, ನಾಗೇಶ್ವರ ಶಾಹಾಬಾದಾ, ಆನಂದ,ನಾಗೇಂದ್ರ ಪ್ರಸನ್ನ ಸೇರಿದಂತೆ ಎನ್ ಪಿ ಎಸ್ ನೌಕರರು ಮತ್ತು ಒಪಿಎಸ್ ನೌಕರರು ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…