ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿಯಾಗಿ ಮಹ್ಮದ್ ಉಸ್ಮಾನ ಗನಿ ಆಯ್ಕೆ

0
21
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿಯಾಗಿ ಇಂದು ಮಧ್ಯಾಹ್ನ 5 ಗಂಟೆಗೆ ಮಹ್ಮದ್ ಉಸ್ಮಾನ್ ಗನಿ ಅವರು ಆಯ್ಕೆಯಾದರು.

ಇದೇ ವೆಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ, ಅನೇಕ ಮುಖಂಡರು ಹಾಗೂ ಅಭಿಮಾನಿಗಳು ಸನ್ಮಾನಿಸಿ ಗೌರವಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಅನೇಕ ಮುಖಂಡರು ಹಾಗೂ ಅಭಿಮಾನಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here