ಬಿಸಿ ಬಿಸಿ ಸುದ್ದಿ

ದೃಷ್ಟಿದೋಷವುಳ್ಳ ವಿಧ್ಯಾಥಿ೯ಯಿಂದ ಕಲಬುರಗಿಗೆ ರಾಜ್ಯ ಮಟ್ಟದಲ್ಲಿ ಕೀರ್ತಿ

ಕಲಬುರಗಿ: ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಿಶೇಷಚೇತನ ಮಕ್ಕಳ ಕ್ರೀಡಾಕೂಟದಲ್ಲಿ ನಮ್ಮ ಕಲಬುರಗಿ ಜಿಲ್ಲೆಯ ಸಕಾ೯ರಿ ಅಂಧ ಬಾಲಕರ ಪ್ರೌಢಶಾಲೆಯ ದೃಷ್ಟಿದೋಷವುಳ್ಳ ವಿಧ್ಯಾಥಿ೯ಯಾದ, ಕುಮಾರ ಬಸ್ಸಣ್ಣ ಮೀಣಜಗಿ ರಾಜ್ಯ ಮಟ್ಟದ ಜಾವಲೀನ್ ಥ್ರೋ ಸ್ಪಧೆ೯ಯಲ್ಲಿ  ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಮತ್ತು  ನಮ್ಮ ಶಾಲೆಗೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕೀತಿ೯ ಹೆಚ್ಚಿಸಿದ್ದಾನೆ.

ಕಲಬುರಗಿ ಜಿಲ್ಲೆಯ ಸಕಾ೯ರಿ ಅಂಧ ಬಾಲಕರ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಪ್ರಕಾಶ್ ಭಜಂತ್ರಿ ಅವರ ತರಬೇತಿಯಿಂದ ವಿದ್ಯಾರ್ಥಿ ರಾಜ್ಯ ಮಟ್ಟದಲ್ಲಿ ಕಲಬುರಗಿ ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆಂದು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾಧಿಕಾರಿ ಹಾಗೂ ಸಕಾ೯ರಿ ಅಂಧ ಬಾಲಕರ ಪ್ರೌಢಶಾಲೆಯ ಆಧೀಕ್ಷಕರಾದ ಸಾದಿಕ್ ಹುಸೇನ್ ಖಾನ್ ಮತ್ತು ಶಾಲಾ ಸಿಬ್ಬಂದಿಗಳು ಅಭಿನಂದನೆ ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

5 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

6 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

7 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

9 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

9 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420