ಕಲಬುರಗಿ; ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ಪ್ರಯಾಣಿಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ಬೀಳ್ಕೊಡಲಾಯಿತು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ. ಉಮೇಶ ಜಾಧವ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಅನೇಕ ಮುಖಂಡರು ಇದ್ದರು.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…