ಕಲಬುರಗಿ: ಇನ್ನೂ ನನಗೆ ಯಾರು ಕಾಲ್ ಮಾಡಿಲ್ಲ ಹಲವು ಬಾರಿ ಹೇಳಿದ್ದೇನೆ ನಾನು ವಾಪಸ ಬಿಜೆಪಿ ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ
ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ಅವರು ನನಗೆ ಅಪಮಾನ ಆಗಿದೆ. ನನ್ನಗೆ ಆಗಿರುವ ಅಪಮಾನಕ್ಕೆ ಪಾಠ ಕಲಿಸುತ್ತೇನೆ. ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ಪಕ್ಷದಲ್ಲಿ ಸಮಧಾನವಾಗಿದ್ದೇನೆ ಎಂದು ಎಂದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸಿಟ್ ಹೇಗೆ ಬಂತು, ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದು ರಾಜಕೀಯ ಮಾತುಗಳು. ರಾಜ್ಯದಲ್ಲಿ ಎಷ್ಟು ಜನರಿಗೆ ಗ್ಯಾರಂಟಿ ಲಾಭ ವಾಗಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ ಬಡ ಜನರು ಅದರ ಉಪಯೋಗ ಬಂದಿಲ್ವಾ? ಬಡ ಜನರಿಗೆ ಉಪಯೋಗ ಯೋಜನೆಗಳು ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿದೆ ಎಂದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…