ಚಿತ್ತಾಪುರ: ಪುರಸಭೆ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

0
48

ಚಿತ್ತಾಪುರ: ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಮಾಡಲಾಯಿತು.

ಇದೇ ವೆಳೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಮಲ್ಲಿಕಾರ್ಜುನ ಕಾಳಗಿ, ಪಾಶಾಮಿಯಾ ಖುರೇಶಿ, ಸದಸ್ಯರಾದ ವಿನೋದ್ ಗುತ್ತೇದಾರ, ಜಗದೀಶ ಚವ್ಹಾಣ, ಯಕ್ಬಾಲ್ ಸೇರಿದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಎಂ.ಡಿ ಮಶಾಖ ಚಿತ್ತಾಪುರ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here