ಚಿತ್ತಾಪುರ: ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

0
15
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಇಂದು ಬೆಳಗ್ಗೆ 11 ಗಂಟೆ 30 ನಿಮಿಷಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಮಾಡಲಾಯಿತು.

ಇದೇ ವೆಳೆ ತಹಶೀಲ್ದಾರ್ ಸೈಯದ್ ಶಾಹವಲಿ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್ ಸೇರಿದಂತೆ ಸಮಾಜದ ಅನೇಕ ಮುಖಂಡರು, ಪದಾಧಿಕಾರಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here