ಕಲಬುರಗಿ; ಮಿತಾಕ್ಷರ ಮಿತ್ರ ಬಳಗ ಮರತೂರ ಗ್ರಾಮಸ್ಥರು ಹಾಗೂ ಪ್ರಜ್ಞಾ ಫೌಂಡೇಷನ್ ವತಿಯಿಂದ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು 23 ರಂದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗ್ರಾಮದ ಮುಖಂಡರಾದ ಶಿವಾನಂದ ಪಾಟೀಲ್ ಮರತೂರ ಉದ್ಘಾಟಿಸಲಿದ್ದು, ಬ್ಯಾಗ್ ವಿತರಣೆಯನ್ನು ಅಜೀತ್‍ಕುಮಾರ್ ಪೋಲಿಸ್‍ಪಾಟೀಲ್ ಹಾಗೂ ಡಾ. ಬಸವರಾಜ ಪಾಟೀಲ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗ್ರಾಮದ ಯುವಕರಾದ ಡಾ. ರವಿ ನರೋಣಿ, ಗುಂಡಪ್ಪ ಅಣ್ಣೋರು, ಮಾಣಿಕರಾವ್ ಸಕ್ಪಾಲ್, ಅಣವೀರ ಪತ್ತಾರ, ಸಿದ್ದಪ್ಪ ಚಂದ್ರಾಮ ಮಿಣಜಗಿ, ಅನೀಲಕುಮಾರ ಎಸ್ ಸಿಂಪಿ, ಚಂದ್ರಶೇಖರ ಕೌಲಗಾ, ವಿನೋದಕುಮಾರ ಉದಯಕರ ಗ್ರಾಮದ ಪ್ರಮುಖರು ಭಾಗವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರುಗಳಾದ ಮನೋಹರ್ ವಹಿಸಲಿದ್ದು, ಪ್ರಭಾರಿ ನಿರ್ದೇಶಕರು ಎಚ್.ಸಿ. ಚಂದ್ರಶೇಖರ , ಬಿ.ಇ.ಓ. ಸಿದ್ಧವೀರಯ್ಯ ರುದ್ನೂರ ಉಪಸ್ಥಿತಿತರಿರುವರು ಎಂದು ಪ್ರಜ್ಞಾ ಸಂಸ್ಥೆಯ ಅಧ್ಯಕ್ಷರಾದ ಕಾಶೀನಾಥ ಮರತೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…