ಕಲಬುರಗಿ: ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜಕುಮಾರ್ ಎಚ್ ಕಪನೂರ ಅವರ ಜನ್ಮ ದಿನದ ಪ್ರಯುಕ್ತ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸ್ಪರ್ಧಾತಿಗಳು, ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ರಾಜಕುಮಾರ ಹೆಚ್ ಕಪನೂರ, ಡಾ. ಮಹೇಂದ್ರ ಪಟ್ಟಣಕರ, ಡಾ.ಅನಿಲ್ ತೆಂಗಳಿ, ಮಹಾನಗರ ಪಾಲಿಕೆ ಸದಸ್ಯರಾದ ಪ್ರಕಾಶ್ ಹೆಚ್ ಕಪನೂರ, ನಂದಕುಮಾರ್ ನಾಗಬುಜಂಗೆ, ದಿನೇಶ್ ಎನ್ ದೊಡ್ಡಮನಿ, ಭೀಮಶ ಜೀವನಗಿ, ಸುಭಾಷ್ ಡಾಂಗೆ, ಶರಣಗೌಡ ಪಾಟೀಲ, ಆನಂದ ಪಾಟೀಲ, ವೈ.ಜಿ. ಗುಣಕಿ ಸೇರಿದಂತೆ ಇತರರು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…