ಬಿಸಿ ಬಿಸಿ ಸುದ್ದಿ

ಕಲಬುರಗಿ: ನಿರ್ಗತಿಕ ಅಜ್ಜಿಗೆ ರಕ್ಷಿಸಿ ಸುರಕ್ಷಿತ ವೃದ್ದಾಶ್ರಮಕ್ಕೆ ಸ್ಥಳಾಂತರ

ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯ ಮೊಮಿನಪುರ ಬಡಾವಣೆಯಲ್ಲಿ ಹಲವಾರು ವಷ೯ಗಳಿಂದ ಯಾವುದೇ ಆಸರೆ ಇಲ್ಲದೆ ಕಟ್ಟಡದ ಆಸರೆಯಲ್ಲೇ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಹಿರಿಯ ವೃದ್ಧ ಮಹಿಳೆಯನ್ನು ರಕ್ಷಿಸಿ ವೃದ್ಧಾಶ್ರಮಕ್ಕೆ ಸೇರಿಸಲಾಯಿತು.

ಸಮಾಜಿಕ ಜಾಲತಾಣವಾಗಿರುವ ಎಕ್ಸ್ ನಲ್ಲಿ ಅನಾಥ ಅಜ್ಜಿಯ ಕುರಿತು ವಿಕೆ ಕುಲಕರ್ಣಿ ಎಂಬುವವರು ಮಾಹಿತಿ ಹಂಚಿಕೊಂಡಿದರು. ಇವರ ಮಾಹಿತಿ ಆಧರಿಸಿ ಕೊಡಲೇ ಕಾಯ೯ಪ್ರವೃತ್ತರಾದ, ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಸಾದೀಕ್ ಹುಸೇನ್ ಖಾನ್ ತಕ್ಷಣ ಕ್ರಮಕ್ಕೆ ಆದೇಶಿಸುತ್ತಿದಂತೆ. ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಿಸಿ ವೃದ್ದಾಶ್ರಮಕ್ಕೆ ಸುರಕ್ಷಿತವಾಗಿ ಸ್ತಾಳಾಂತರಿಸಲಾಯಿತು.

ಜೇವರ್ಗಿ ರಸ್ತೆಯ ಸಂಪಿಗೆ ನಗರದಲ್ಲಿರುವ ಶ್ರೀ ಎಳು ಅವತಾರದ ತಾಯಮ್ಮ ದೇವಿ ವೃದ್ಧಾಶ್ರಮದ ಸಿಬ್ಬಂದಿಗಳ ಸಹಾಯದಿಂದ ಅನಾಥ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಆರೈಕೆ ಮಾಡುವ ಮೂಲಕ ಅಜ್ಜಿಯ ಕಾಳಜಿ ವಹಿಸಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago