ಕಲಬುರಗಿ: ವಾಲ್ಮೀಕಿ ರಾಮಾಯಣದಲ್ಲಿ ಶಂಭುಕ ಎಂಬ ಶೂದ್ರ ಬ್ರಾಹ್ಮಣರು ಮಾತ್ರ ಮಾಡಬಹುದಾದ ತಪಸ್ಸನ್ನು ಮಾಡಿದ ಎಂಬ ಕಾರಣಕ್ಕೆ ರಾಮನು ಅವನ ಶಿರವನ್ನು ಕತ್ತರಿಸಿದನು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ನಗರದ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಭಾರತ ಸಂವಿಧಾನ ಪೀಠಿಕೆ ಹಿಡಿದು ಮಹರ್ಷಿ ಶೂದ್ರ ಶಂಭುಕ ಮುನಿಯವರಿಗೆ ಗೌರವ ಸಮರ್ಪಣೆ ಸಲ್ಲಿಸಿತು. ಸಮಿತಿ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಪ್ರೊ.ಆರ್.ಕೆ.ಹುಡಗಿ, ಕೆ.ನೀಲಾ, ಡಾ.ಮೀನಾಕ್ಷಿ ಬಾಳಿ, ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಅಶ್ವಿನಿ ಮದನಕರ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…