ಕಲಬುರಗಿ: ಇಲ್ಲಿನ ಫರಹತಾಬಾದ ಗ್ರಾಮದ ಬಳಿ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತಪಟ್ಟ ಇಬ್ಬರು ಚಿತ್ತಾಪೂರ ತಾಲೂಕಿನ ಹೊನಗುಂಟಾದ ನಿವಾಸಿ ಬಲಭೀಮ ಮತ್ತು ಇನ್ನೋರ್ವ ಮೃತಪಟ್ಟರುವುದಾಗಿ ಎನ್ನಾಲಾಗಿದೆ.
ಬಲಭೀಮ ಸೇರಿದಂತೆ ಇತರರು ಬೈಕ್ ಮೇಲೆ ಹೋಗುತ್ತಿದ್ದಾಗ ಫರಹತಾಬಾದ ಬಳಿಯಲ್ಲಿಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಲಭೀಮ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರ ಸಿತಿ ಚಿಂತಾಜನಕವಾಗಿತ್ತು ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆ-೧ರಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…