ಕಲಬುರಗಿ; ಕೋಟನೂರ್ (ಡಿ) ಗ್ರಾಮದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಕೃತ್ಯವನ್ನು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಖಂಡಿಸಿ ತಕ್ಷಣ ಕೃತ್ಯವೇಸಗಿದ ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಇಡೀ ದೇಶಕ್ಕೆ ಸಮಾನತೆಯ ಸಂವಿಧಾನ ನೀಡಿರುವ ಬಾಬಾ ಸಾಹೇಬರಿಗೆ ಭಾರತೀಯರ ಮೇಲೆ ಮಹದುಪಕಾರ ಮಾಡಿದ್ದಾರೆ. ಯಾರೋ ಕಿಡಿಗೇಡಿಗಳು, ಮತಿಹೀನರು ರಾತ್ರಿ ಹೊತ್ತಲ್ಲಿ ಹೋಗಿ ಅಂಬೇಡ್ಕರ್ ಪುತ್ಥಳಿಯನ್ನು ಅಪಮಾನಿಸಿ ಈಡಿ ದೇಶಕ್ಕೆ ಮತ್ತು ಸಂವಿಧಾನಕ್ಕೆ ದ್ರೋಹ ಎಸಗಿದ್ದಾರೆ. ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕುವ ಪ್ರಯತ್ನ ಮಾಡಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕೆಂದು ವಿಡಿಯೋ ಬಿಡುಗಡೆ ಮಾಡಿ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ, ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ..
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…