ಚಿತ್ತಾಪುರ; ಜಿಲ್ಲೆಯ ಕೊಟನೂರ್ ಡಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ, ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರು ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಟೈರ್’ಗೆ ಬೆಂಕಿ ಹಚ್ಚಿ ಬೃಹತ್ ಪ್ರತಿಭಟನೆ ನಡೆಸಿದರು.
ಇದೇ ವೆಳೆ ಕೆಲ ಕಾಲ ರಸ್ತೆ ತಡೆ ನಡೆಸಿ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಂದು ಒತ್ತಾಯಿಸಿದರು. ನಂತರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜಪ್ಪ ಹುಂಡೇಕರ್, ಶ್ರೀಕಾಂತ ಶಿಂಧೆ, ಆನಂದ ಕಲ್ಲಕ್, ನಾಗೇಂದ್ರ ಬುರ್ಲಿ, ಸಂಜು ಬುಳಕರ್, ಶಿವರಾಜ ಕಲ್ಲಕ್, ರವಿ ಹೊಸಮನಿ, ಬಸವರಾಜ ಮುಡಬೂಳ, ಗಂಗಾಧರ ಸೇರಿದಂತೆ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…