ಕಲಬುರಗಿ: ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 23 ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣೆ ನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ.
ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಅನ್ವಯ ದೊಡ್ಡ ಶಿಕ್ಷಾರ್ಹ ಅಪರಾಧವಾಗುವುದು. ಯಾವುದೇ ಮತದಾರರನ್ನು ಬಸ್ಸು ಅಥವಾ ಇತರೆ ವಾಹನಗಳಲ್ಲಿ ಕರೆದುಕೊಂಡು ಬರುವ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾಯ್ದೆ ಅನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಮತದಾರರು ಯಾವುದೇ ಆಸೆ ಮತ್ತು ಆಮಿಷ-ಪ್ರಭಾವ, ಬೆದರಿಕೆಗೆ ಮಣಿಯದೇ ಸ್ವ ಇಚ್ಛೆಯಿಂದ ಮತದಾನ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…