ಬಿಸಿ ಬಿಸಿ ಸುದ್ದಿ

ಕಲಬುರಗಿ ನಗರದಾದ್ಯಂತ ಮದ್ಯ‌ ಮಾರಾಟ ನಿಷೇಧ

ಕಲಬುರಗಿ; ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನವರಿ 23 ರ ಸಂಜೆ 6 ರಿಂದ ಜ.24ರ‌ ಮದ್ಯರಾತ್ರಿ 12 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರಕ್ಕೆ ಸೀಮಿತವಾಗಿ ಎಲ್ಲಾ ತರಹದ ಮಧ್ಯ ತಯಾರಿಕಾ ಘಟಕಗಳನ್ನು, ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಆದೇಶಿಸಿದ್ದಾರೆ.

ಇದಲ್ಲದೆ ಬಾರ್ ಮತ್ತು ರೆಸ್ಟೋರೆಂಟ್ ಅಂಗಡಿಗಳನ್ನು ಸಹ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago