ಶಹಾಬಾದ: ಕಲಬುರಗಿ ಜಿಲ್ಲೆಯ ಕೊಟನೂರ್ ಡಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷಗೆ ಒಳಪಡಿಸಬೇಕೆಂದು ಆಗ್ರಹಿಸಿ ಮಂಗಳವಾರ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಕರವೇ ತಾಲೂಕಾ ಘಟಕದ ವತಿಯಿಂದ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿ ಕರವೇ ತಾಲೂಕಾಧ್ಯಕ್ಷ ಯಲ್ಲಾಲಿಂಗ ಹೈಯ್ಯಳಕರ್,ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಕೃತ್ಯವನ್ನು ಖಂಡಿಸಿ, ತಕ್ಷಣ ಕೃತ್ಯವೇಸಗಿದ ಆರೋಪಿಗಳ ಪತ್ತೆ ಮಾಡಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ವಿಶಾಲ ಮಸ್ಕಿ, ಮಹೇಶ ಕಾಂಬಳೆ,ಬೆಳ್ಳಪ್ಪ ಖಣದಾಳ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…