ಕಲಬುರಗಿ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ವಾರ್ಡ ನಂ.32.ರ.ಗುಬ್ಬಿ ಕಾಲನಿಯಲ್ಲಿರುವ ಬಸವೇಶ್ವರ ದೇವಸ್ಥಾನ ಬಸವ ಮಂಟಪದಲ್ಲಿ ಭಕ್ತಾಧಿಗಳು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರ ಜೋತೆಗೆ ದೀಪೋತ್ಸವ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಡಾವಣೆಯ ಮಹಿಳೆರಾದ ರೇಣುಕಾ ಹಳ್ಳಿ, ರೇಣುಕಾ ಕೋರಿ, ರೇಣುಕಾ ಸ್ವಾಮಿ, ಪೂಜಾ ಕಡೆಚೂರ, ಜಗದೇವ ಕೋರಿ, ಬಕಲಾಬಾಯಿ, ಪ್ರಮುಖರಾದ ಕಲ್ಯಾಣರಾವ ಶೀಲವಂತ, ಬಾಬುರಾವ ಗುತ್ತೇದಾರ, ಧನಶೇಟ್ಟಿ ಕೊರಿ, ರೇವಣಸಿದ್ದಪ್ಪ ಹೆಚ್, ಶಿವುಕುಮಾರ ಕಾಳಗಿ (ಕೋರಿ), ಚಿತ್ರಶೇಖರ ತಿಮ್ಮಾಜಿ, ಪ್ರಭುಲಿಂಗ ಮಠಪತಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…