ಕಲಬುರಗಿ; ಅಖಿಲ ಭಾರತೀಯ ವಿದ್ಯಾಥಿ೯ ಪರಿಷತ್ ಕಲಬುರಗಿ,ಇವರು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ,ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಖೇಲೋ ಭಾರತ ವಿವೇಕ ಟ್ರೋಫಿ 2024 ಥ್ರೋಬಾಲ್ ಪಂದ್ಯಾವಳಿಯನ್ನು ಆಯೋಜಿಸಿದ್ದು,ನಮ್ಮ ಹೈ.ಕ.ಶಿ.ಸಂಸ್ಥೆಯ ವಿ.ಜಿ ಪದವಿ ಮಹಿಳಾ ಮಹಾವಿದ್ಯಾಲಯ ದ್ವಿತೀಯ ಸ್ಥಾನ ಪಡೆದಿದ್ದಕ್ಕಾಗಿ ನಮ್ಮ ಶಿಕ್ಷಣ ಸಂಸ್ಥೆಯ ಅದ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ನಮ್ಮ ಮಹಾವಿದ್ಯಾಲಯದ ಪ್ರಾಚಾಯ೯ರು, ಭೊದಕ,ಭೊದಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…