Thursday, July 18, 2024
ಮನೆಬಿಸಿ ಬಿಸಿ ಸುದ್ದಿಚಿತ್ತಾಪುರ: ತಾ.ಪಂ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ

ಚಿತ್ತಾಪುರ: ತಾ.ಪಂ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ

  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಇಂದು ಸಾಂಯಾಕಾಲ 4 ಗಂಟೆಗೆ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಇದೇ ವೆಳೆ ಸಂವಿಧಾನ ಜಾಗೃತಿ ಜಾಥಾದ ಕುರಿತು ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಪಂ ಇಓ ನೀಲಗಂಗಾ ಬಬಲಾದ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಸಿಡಿಪಿಓ ಮಲ್ಲಣ್ಣ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್ ಗುರಿಕಾರ್, ಸಿದ್ದವೀರಯ್ಯ ರುದ್ನೂರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular