ಕಲಬುರಗಿ: ಇಲ್ಲಿನ ಫಿರದೋಸ್ ಕಾಲೋನಿ ವೇಲ್ಫರ್ ಸೂಸೈಟಿಯ ಸೇವಾ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವದ ನಿಮಿತ್ತ ಶುಕ್ರವಾರ ಸೂಸೈಟಿಯ ಅಧ್ಯಕ್ಷರಾದ ದಸ್ತೇಗಿರ್ ಅಹ್ಮದ್ ಅವರು ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಿ ಸಂಭ್ರಮಿಸಿದರು
ಈ ಸಂದರ್ಭದಲ್ಲಿ ಶೇಕ್ ನವಾಬ್, ಶೇಕ್ ಹಾಜಿ ಚಾಂದ್ ಸಾಬ, ಹಸನ್ ಅಲಿ ಸುಲ್ತಾನಪುರಿ, ಮೇರಾಜೋದ್ದಿನ್ ಇಂಜಿನಿಯರ್, ಶೇಕ್ ಶೌಕತ್ ಅಲಿ ಖಾನ್ ಸಾಬ್, ಮೊಹಮ್ಮೊದ ಅಕ್ರಮ್, ಇಮ್ರಾನ್, ಶಾಹಿದ್, ಸಾಜಿದ್ ಅಲಿ, ಗೌಸೋದ್ದಿನ್, ಸೇರಿದಂತೆ ಹಲವರು ಇದ್ದರು.
ಸುರಪುರ: ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ…
ಸುರಪುರ: ನಮ್ಮ ಸರಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜೊರಿಗೊಳಿಸಿದ್ದು ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಸಕ…
ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…
ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…