ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕೂಡಿ ಗ್ರಮ ಪಂಚಾಯಿತಿ ಅಧ್ಯಕ್ಷ ಸಂದೀಪ್ ಭೀಮನಗೌಡ ಪಾಟೀಲ್, ಉಪಾಧ್ಯಕ್ಷೆ ನಾಗಮ್ಮ ವಿನೋದ್ ಪಾಟೀಲ್ ಅವರ ನೇತೃತ್ವದಲ್ಲಿ 75ನೇ ಗಣರಾಜ್ಯೋತ್ಸವ ಮಾಡಲಾಯಿತು.
ಕೂಡಿ ಗ್ರಾ ಪಂ ಪಿಡಿಒ ಅರವಿಂದ್ ಚವ್ಹಾಣ, ಸಿದ್ದರಾಮ ಹಿರೆಗೌಡ, ಲಕ್ಷ್ಮಿಕಾಂತ್ ತಳವಾರ್, ಮಲ್ಲಪ್ಪಾ ಕರಕಳ್ಳಿ, ಪಿರಮ್ಮ ಕಲಪ್ಪ, ಹನುಮಂತರಾಯ ಸಾಹುಕಾರ, ಚಂದ್ರಶಾ ಭಣಮಗಿ. ಜಗನ್ನಾಥ ಕೊಬಾಳ, ಮಲ್ಲಮ್ಮ ಸಾಹಾದೇಪ್ಪ, ಗೌರಮ್ಮ ಶಾಂತಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…