ಅಫಜಲಪುರ ಜ29: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಫಜಲಪುರ ತಾಲೂಕು ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಹಾಗೂ ವಿಶ್ವಾಸ್ ಆಂದೋಲನ ತರಬೇತಿ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮಂಗಲ ಕಲ್ಯಾಣಿ ಅವರಿಂದ ತರಬೇತಿಗೆ ಸಸಿಗೆ ನೀರು ಏರಿಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಉದ್ದೇಶ ಕುರಿತು ಜಿಲ್ಲಾ ಸಂಯೋಜಕರಾದ ರವಿ ಠಾಕೂರ್ ಅವರು ಮಾತನಾಡಿದರು. ತದನಂತರ ತರಬೇತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಬಳೆ, ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಕಬೂಲ್ ಬಡೆಗಾರ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಜ್ಯೋತಿ ಮುಳಜಿ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹಾಂತೇಶ್ ಕಲ್ಲೂರ , ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಿಬ್ಬಂದಿಗಳಾದ ಭಾಗವಹಿಸಿದ್ದರು. ಶೋಭಾದೇವಿ, ರಫೀಕ್ ಚಾಂದ್, ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಳಜಿ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…