ಜನವರಿ 31ಕ್ಕೆ ಶಹಾಬಾದ ಪಟ್ಟಣದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಲಬುರಗಿ; ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಇದೇ ಜನವರಿ 31 ರಂದು ಮಧ್ಯಾಹ್ನ 12 ಗಂಟೆಗೆ ಶಹಾಬಾದ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಆಯೋಜಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶಹಾಬಾದ ತಹಶೀಲ್ದಾರ ಜಗದೀಶ.ಎಸ್. ಚೌರ ಅವರು ಕೋರಿದ್ದಾರೆ.

ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನ ಭಾಗ್ಯ, ಯುವ ನಿಧಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರ ಕುಂದುಕೊರತೆ ಸಹ ಆಲಿಸಲಾಗುತ್ತಿದ್ದು, ಇದೂವರೆಗೆ ಯೋಜನೆ ಪಡೆಯದ ಅರ್ಹರು ಅಂದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆ ಕುರಿತು ಲೋಪದೋಷ ಸರಿಪಡಿಸುವ ಕೆಲಸ ಸ್ಥಳದಲ್ಲಿರುವ ಕಂದಾಯ, ನಗರಸಭೆ ಅಧಿಕಾರಿಗಳು ಹಾಗೂ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಾಧಿಕಾರಿಗಳು ಮಾಡಲಿದ್ದಾರೆ. ಅರ್ಹ ಫಲಾನುಭವಿಗಳು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

10 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

33 mins ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

2 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

2 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420