ನಾಗಣಗೌಡ ಕಂದಕೂರ ನಿಧನಕ್ಕೆ ಜೆಡಿಎಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ

ಸುರಪುರ: ಗುರುಮಿಠಕಲ್ ಮಾಜಿ ಶಾಸಕ ಹಾಗೂ ಹಿರಿಯ ಹೋರಾಟಗಾರಾದ ನಾಗಣಗೌಡ ಕಂದಕೂರ ನಿಧನಕ್ಕೆ ನಗರದಲ್ಲಿನ ಉಸ್ತಾದ ಮಂಜಿಲ್‍ನಲ್ಲಿಯ ತಾಲೂಕು ಜೆ.ಡಿ.ಎಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ವ್ಯಕ್ತಪಡಿಸಿದರು.

ನಾಗಣಗೌಡ ಕಂದಕೂರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಮೌನಾಚರಣೆ ನಡೆಸಿ ಆತ್ಮಕ್ಕೆ ಶಾಂತಿ ಕೋರಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಮಾತನಾಡಿ,ನಾಗಣಗೌಡ ಕಂದಕೂರ ಅವರು ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದರು,ಅಲ್ಲದೆ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷದ ಬೆಳವಣಿಗೆಯಲ್ಲಿ ಮುಖ್ಯ ನಾಯಕರಾಗಿದ್ದರು,ಅವರು ಇಂದು ನಮ್ಮನ್ನಗಲಿರುವುದು ತುಂಬಲಾರದ ನಷ್ಟವುಂಟಾಗಿದೆ ಎಂದರು.

ದೇವರು ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ಅಗಲಿಕೆಯ ನೀವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲ ಬಾಗಲಕೋಟೆ,ಅಲ್ತಾಫ್ ಸಗರಿ,ಎಮ್.ಡಿ ಮಹಿಬೂಬ,ಕೃಷ್ಣ,ಖಾಜಾಬಂದೆನವಾಜ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420