ಫೆಬ್ರವರಿ 12 ರಂದು ಹದಿನಾರನೇ ವಿಧಾನಸಭೆಯ ಮೂರನೇ ಅಧಿವೇಶನ

0
33

ಬೆಂಗಳೂರು; ಹದಿನಾರನೇ ವಿಧಾನಸಭೆಯ ಮೂರನೇ ಅಧಿವೇಶನವು ಫೆಬ್ರವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ.

ಅಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here