ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಮಾತೋಶ್ರೀ ಗೋದುತಾಯಿ ಅವ್ವ ಮಹಿಳಾ ಕ್ಲಬ್ ಆಯೋಜಿಸಿದ ಗರ್ಭಕೋಶದ ಕ್ಯಾನ್ಸರ್ ಮತ್ತು ಎಚ್ಪಿವಿ ಲಸಿಕೆ ಕುರಿತು ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಕ್ಯಾನ್ಸರ್ ತಜ್ಞೆ ಹಾಗೂ ಅಸೋಸಿಯೇಟ್ ಪೆÇ್ರಫೆಸರ್, ಡಾ. ಶ್ರುತಿ ವಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಶಿಬಿರವನ್ನುದ್ದೇಶಿಸಿ ಮಾತನಾಡಿದರು. ಗರ್ಭಕೋಶದ ಕ್ಯಾನ್ಸರ್ ಬರುವ ಕಾರಣಗಳು, ಲಕ್ಷಣಗಳು ಮತ್ತು ಅದರ ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು.
ಈ ಶಿಬಿರದಲ್ಲಿ ವಿವಿಯ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…