ಕಲಬುರಗಿ: ಖಾಜಾ ಬಂದನವಾಜ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಇ & ಸಿಇ) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಫೆರೋಜಾ ಡಿ ಮಿರಜಕರ್ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜನವರಿ 2024ರಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ದಡಿ ಡಾ. ರುಕ್ಸಾರ್ ಫಾತಿಮಾ (i/c ರಿಜಿಸ್ಟ್ರಾರ್), ಕೆಬಿಎನ ವಿವಿ ಮತ್ತು ಡಾ. ಶೇಕ್ ಖದೀರರವರ ಮಾರ್ಗದರ್ಶನದಲ್ಲಿ “ಎ ರೋಬೂಸ್ಟ್ ಅಪ್ರೂಚ್ ಫಾರ್ ಕಂಟೆಂಟ ಬೇಸಡ ಇಮೇಜ ರಿಟ್ರಿವಲ ಯೂಸಿಂಗ ಎಫಿಸಿಯಂಟ ಫಿಚರ ಎಕ್ಸ್ತ್ರಷಿಯನ ಅಂಡ ಕ್ಲಾಸ್ಸಿಫಿಕೇಶನ ಅಪ್ರೊಚ” ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…