ಕಲಬುರಗಿ: ನಗರ ಹೊರವಲಯದ ಗೀತಾ ನಗರದ ಬಳಿ ಸಿಮೆಂಟ್ ಟ್ಯಾಂಕರ್‌ಗೆ ಕಾಂಕ್ರೀಟ್ ಟಿಪ್ಪರ್ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸಿಮೆಂಟ್ ಟ್ಯಾಂಕರ್‌ಗೆ ಕಾಂಕ್ರೀಟ್ ಟಿಪ್ಪರ್ ಡಿಕ್ಕಿಯ ರಭಸಕ್ಕೆ ಟಿಪ್ಪರ್ ಮುಂಭಾಗ ಸಂಪೂರ್ ನುಜ್ಜುಗುಜ್ಜು ಆಗಿದೆ. ಲಾರಿ ಚಾಲಕ ಮತ್ತು ಕ್ಲಿನರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಕಲಬುರಗಿ ಸಂಚಾರಿ ಠಾಣೆ ಪೊಲೀಸರು ಭೇಟಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…