ಸುರಪುರ: ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.ಬೆಂಗಳೂರಿನ ಪ್ರಿಂರೋಸ್ ರಸ್ತೆಯಲ್ಲಿನ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆಸ ಅಧಿಕಾರಿ ಸ್ವೀಕಾರ ಸಮಾರಂಭದಲ್ಲಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ,ಕೆ.ಎನ್.ರಾಜಣ್ಣ ಅವರು ಹಾಗು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎಮ್ ಕ್ರಾಂತಿ ಭಾಗವಹಿಸಿದ್ದರು.
ಮೊದಲಿಗೆ ಲಕ್ಷ್ಮೀ ವೆಂಕಟೇಶ್ವರ ಪೂಜೆ ಸಲ್ಲಿಸಿ ನಂತರ ಆದೇಶ ಪತ್ರದ ಕಡತಕ್ಕೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿ,ರಾಜ್ಯದಲ್ಲಿನ ರೈತರ ಏಳಿಗೆಗೆ ನಿಗಮ ದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸುರಪುರ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ,ರಾಜಾ ವೇಣುಗೋಪಾಲ ನಾಯಕ,ವಿಠ್ಠಲ್ ಯಾದವ್,ವೆಂಕೋಬ ಯಾದವ್,ರಾಜಾ ವಾಸುದೇವ ನಾಯಕ,ರಾಜಾ ಸಂತೋಷ ನಾಯಕ,ರಾಜಾ ಕುಮಾರ ನಾಯಕ,ಶಾಂತಗೌಡ ಚನ್ನಪಟ್ಟಣ,ರಾಜಶೇಖರಗೌಡ ವಜ್ಜಲ್,ರಾಜಾ ಸುಶಾಂತ ನಾಯಕ, ವೆಂಕಟೇಶ ಹೊಸ್ಮನಿ,ಸೂಗುರೇಶ ವಾರದ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಗೋಪಾಲ ದೊರೆ, ಮಲ್ಲಣ್ಣ ಸಾಹು ಮುಧೋಳ,ಅಬ್ದುಲ ಗಫೂರ ನಗನೂರಿ,ಮಹಿಬೂಬ ಒಂಟಿ,ಭಂಡಾರೆಪ್ಪ ನಾಟೇಕಾರ,ಭೀಮರಾಯ ಕುಂಬಾರ ಕುಂಬಾರಪೇಟ,ಹಣಮಂತ್ರಾಯ ಮಕಾಶಿ,ರಾಘವೇಂದ್ರ ಕುಲಕರ್ಣಿ,ಮಹ್ಮದ್ ಮೌಲಾ ಸೌದಾಗರ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…