ಹಂಪಿ: ಇತಿಹಾಸ ಪ್ರಸಿದ್ಧ ಹಂಪಿ ಉತ್ಸವ-2024ರ ಅಂಗವಾಗಿ ಸಾಸಿವೆ ಕಾಳು ಗಣಪ ವೇದಿಕೆಯಲ್ಲಿ ಆಯೋಜಿಸಿದ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿ.ಚಂದ್ರಕಾಂತ ಅವರ ಗಜಲ್ ಗಾಯನವು ನೆರೆದ ಎಲ್ಲ ಪ್ರೇಕ್ಷಕರನ್ನು ರಸದೌತಣ ನೀಡಿತಲ್ಲದೆ ಎಲ್ಲರನ್ನು ರಂಜಿಸಿತು.
ಮಾಲಕಂಸ ರಾಗದಲ್ಲಿ ಸುದರ್ಶನ ಫಾಕಿ ಅವರು ವಿರಚಿಸಿದ “ಶಾಯದ್ ಮೈಂ ಜಿಂದಗಿ ಕೀ…” ಗಜಲ್ ಮೂಲಕ ಗಾಯನವನ್ನು ಪ್ರಾರಂಭಿಸಿದರು. ನಂತರ ದರ್ಬಾರಿ ರಾಗದಲ್ಲಿ ಭೂಪಿಂದರ್ ಸಿಂಗ್ ಅವರು ರಚಿಸಿದ “ಆಸಮಾಂ ಸೇ ಉತಾರಾ ಗಯಾ…” ಗಜಲ್ ಸುಶ್ರಾವ್ಯವಾಗಿ ಹಾಡಿ ಎಲ್ಲರ ಗಮನ ಸೆಳೆದರು.
ಸಂಗೀತ ಶಿಕ್ಷಕ ಗುರುಶಾಂತಯ್ಯ ಸ್ಥಾವರಮಠ ಹಾರ್ಮೋನಿಯಂ ಸಾಥ್ ಮತ್ತು ವೀರಭದ್ರಯ್ಯ ಸ್ಥಾವರಮಠ ಅವರು ತಬಲಾ ಸಾಥ್ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…