ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿ ಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4ರಂದು ನಡೆ ಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ‘ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾ ಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.
ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ: (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ) ತಾಜುದ್ದೀನ್ ಅಜಾದ್, ಡೆಕ್ಕನ್ ಹೆರಾಲ್ಡ್, ಕಲಬುರುಗಿ ಅವರಿಗೆ ಲಭಿಸಿದ್ದು, ಇದರಂತೆ ಕೆ.ಆರ್. ಯೋಗೀಶ, ಜನಮಿತ್ರ, ಕಡೂರು, ಮತ್ತು ಅತ್ಯುತ್ತಮ ಪೆÇೀಟೋಗ್ರಫಿಗೆ ಪಿ.ಕೆ.ಬಡಿಗೇರ, ಬೆಳಗಾವಿ. ನಟರಾಜ್, ಹಾಸನ. ಅನುರಾಗ್ ಬಸವರಾಜು, ಮೈಸೂರು 10.ಆರ್.ಎಲ್.ವಾಸು ದೇವರಾವ್ ಪ್ರಶಸ್ತಿ ನೀಡುವುದರೊಂದಿಗೆ ಮಾಧ್ಯಮ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಪ್ರಶಸ್ತಿಯನ್ನು ವಿತರಣೆ ಮಾಡಲಾಗುತ್ತಿದೆ.
ಕೆಯುಡಬ್ಲೂಜೆ ವಿಶೇಷ ಪ್ರಶಸ್ತಿ: ಇದೇ ಸಮ್ಮೇಳನದಲ್ಲಿ ಸಂಘದಿಂದ ವಿಶೇಷ ಪ್ರಸ್ತಿಗಳನ್ನು ನೀಡಲಾಗುತ್ತಿದ್ದು, ಅದರಲ್ಲಿ ನಿರ್ಮಲ ಎಲಿಗಾರ್, ಬೆಂಗಳೂರು. ಪಿ.ಬಿ.ಹರೀಶ್ ರೈ, ಮಂಗ ಳೂರು ಪ್ರಕಾಶ್ ಮಸ್ಕಿ, ರಾಯಚೂರು ಕೆ.ಎಸ್.ಭಾಸ್ಕರ ಶೆಟ್ಟಿ, ಬೆಂಗಳೂರು ರಾಧಾಕೃಷ್ಣ ಭಟ್ ಭಟ್ಕಳ, ಉತ್ತರ ಕನ್ನಡ, ವೆಂಕಟೇಶ್ ಮೂರ್ತಿ, ಕಲಬುರ್ಗಿ ಅರವಿಂದ ನಾವಡ, ಉಡುಪಿ ರಾಜಶೇಖರ ಜೋಗಿನ್ಮನೆ ರಮೇಶ್ ಪಾಳ್ಯ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…