ಕಲಬುರಗಿ: ಜೈ ಕನ್ನಡಿಗರ ರಕ್ಷಣಾ ವೇದಿಕೆ ಹಾಗೂ ಮನ್ನೂರು ಆಸ್ಪತ್ರೆ ವತಿಯಿಂದ ನಗರದ ಅನ್ನಪೂರ್ಣ ಕ್ರಾಸ್‍ನಲ್ಲಿರುವ ಕಲಾಮಂಡಲದಲ್ಲಿ 75ನೇ ಸಂವಿಧಾನ ದಿನಾಚಾರಣೆ ಹಾಗೂ ಭೀಮರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದಲಿತ ಹಿರಿಯ ಮುಖಂಡ ಪ್ರಕಾಶ ಮೂಲಭಾರತಿ, ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ, ದಲಿತ ಯುವ ಮುಖಂಡ ಲಕ್ಷ್ಮಣ ಮೂಲಭಾರತಿ, ಕಾಂಗ್ರೇಸ್ ಎಸ್.ಸಿ. ವಿಭಾಗೀಯ ಉಪಾಧ್ಯಕ್ಷ ವಿಜಯಕುಮಾರ ಕಟ್ಟಿಮನಿ, ಮಾಜಿ ಸಿಂಡಿಕೇಟ್ ಸದಸ್ಯ ಸುನೀಲ ವಂಟಿ, ದಲಿತ ಹಿರಿಯ ಮುಖಂಡ ಎಸ್. ಎಮ್. ಪಟ್ಟಣಕರ್, ನ್ಯಾಯವಾದಿ ರಾಜೇಶ ಶಿವಶರಣಪ್ಪ, ಪಾಳಾದ ಸ.ಪ್ರಾ. ಶಾಲೆಯ ಸಹಶಿಕ್ಷಕಿ ಗೀತಾ ಭರಣಿ ಇವರಿಗೆ ಭೀಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪೂಜ್ಯ ಶ್ರೀ ಗುರುರಾಜೇಂದ್ರ ಶಿವಯೋಗಿಗಳು ಮಹಾಲಕ್ಷ್ಮೀ ಶಕ್ತಿಪೀಠ ಸುಕ್ಷೇತ್ರ ನದಿಸಿನೂರ ಅವರು ಕಾರ್ಯಕ್ರಮದ ದಿವ್ಯಾ ಸಾನಿಧ್ಯ ವಹಿಸಿದರು.
ಕೆ.ಪಿ.ಸಿ.ಸಿ. ಸದಸ್ಯ ನೀಲಕಂಠರಾವ ಮೂಲಗೆ, ವೆದಿಕೆಯ ರಾಜ್ಯಾಧ್ಯಕ್ಷ ಸಚೀನ ಪರಹತಾಬಾದ, ಪ್ರಗತಿಪರ ವಿಚಾರವಾದಿ ಡಾ. ಅನೀಲ ಟೆಂಗಳಿ, ಪರ್ತಕರ್ತ ಸುರೇಶ ಬಡಿಗೇರ, ಪಾಲಿಕೆ ಸದಸ್ಯೆ ರೇಣುಕಾ ಪಿ. ಹೋಳ್ಕರ್, ಮನ್ನೂರು ಆಸ್ಪತ್ರೆಯ ಸಿಬ್ಬಂದಿ ಅಮೀನ್ ಜಿಬ್ರಾನ್, ಗೀತಾ ಮುದಗಲ್, ಅನೀಲ ಡೊಂಗರಗಾಂವ, ಎಮ್.ಡಿ. ಸಿದ್ದಿಕ್ಕಿ, ಸಂತೋಷ ಹಾದಿಮನಿ, ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…