ಕಲಬುರಗಿ: ಮುಸ್ಲಿಂ ಯುವಕ ಬಾಬರಿ ಮಸೀದಿ ಪರ ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಇಲ್ಲಿನ ರಾಘವೇಂದ್ರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತರಾಗಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಎಂ.ಎಸ್.ಕಿ.ಮಿಲ್ ಪ್ರದೇಶದ ಇಕ್ಬಾಲ್ ಕಾಲೋನಿಯ ನಿವಾಸಿ ಸೈಯದ್ ಮೊಹಿನ್ ಫೈಸಲ್ (23), ಎಂಬುವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಇತ ಜನವರಿ 21ಕ್ಕೆ ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ “ಎಷ್ಟು ಸಮಯ ಕಳೆದರು.
ಒಂದಲ್ಲ ಒಂದು ದಿನ ಅದೆ ಸ್ಥಳದಲ್ಲಿ ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಬಾಬರಿ ಮಸೀದಿ ಮರೆಯಲ್ಲ ಎಂದು ಹ್ಯಾಶ್ ಟ್ಯಾಗ್” ಹಾಕಿ ಪೋಸ್ಟ್ ಮಾಡಿರುವುದನ್ನು ಗಮನಿಸಿ ಯುವಕನ ಮಾಹಿತಿ ಕಲೆ ಹಾಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮೂತ್ತಿ ಪ್ರಾಣ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಕಟ್ಟಚ್ಚರ ವಹಿಸುವತಿರುವ ವೇಳೆ ಉದ್ದೇಶ ಪೂರ್ವಕವಾಗಿ ಯುವಕ ಒಂದು ಧರ್ಮಕ್ಕೆ ಅವಮಾನ ಮಾಡಿ, ಮತಿಯ ಭಾವನೆಗೆ ಧಕ್ಕೆ ಉಂಟುಮಾಡುವುದಕ್ಕಾಗಿ ಮತ್ತು ಸಮಾಜಿಕ ಸೌಹಾರ್ದತೆ ಹಾಳು ಮಾಡುವ ಉದ್ದೇಶದಿಂದ ಸಮಾಜಿಕ ಜಾಲತಾಣದಲ್ಲಿ ಬಾಬರಿ ಮಸೀದಿ ಅಪ್ಲೋಡ್ ಮಾಡಿರುವುದಕ್ಕೆ ಸ್ವಯಂ ಪ್ರೇರಿತರಾಗಿ ಪೊಲೀಸ್ 03/2024 ಕಲಂ 153(ಎ) ,295, 295(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…