ಡಿಕೆ ಶಿವಕುಮಾರಗೆ ದತ್ತು ಭಾಸಗಿ ಮನವಿ

0
9

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಖಾತಾ ಅವ್ಯವಹಾರವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ಜೈ ಕನ್ನಡಿಗರ ಸೇನೆಯ ದತ್ತು ಭಾಸಗಿ ಅವರು ಮನವಿ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here