ಬಿಸಿ ಬಿಸಿ ಸುದ್ದಿ

ಕಲಬುರಗಿ JDS ಅಧ್ಯಕ್ಷ ಬಾಲರಾಜ ಗುತ್ತೇದಾರಗೆ ಅಭಿನಂದನಾ ಸಮಾರಂಭ ನಾಳೆ

ಕಲಬುರಗಿ: ನಾಳೆ ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರಥಮವಾಗಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ  ಬಲರಾಜ್ ಗುತ್ತೇದಾರ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಮೀರ ಬಾಗವಾನ ತಿಳಿಸಿದ್ದಾರೆ.

1.30 ಕ್ಕೆ ಸೇಡಂ ರಸ್ತೆಯ ವಿಶ್ವವಿದ್ಯಾಲಯದ ಮುಂಭಾಗದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಬೃಹತ ಬೈಕ್ ರ್ಯಾಲಿ ಮೂಲಕ ಭವ್ಯ ಸ್ವಾಗತ ಮಾಡಲಾಗುವುದು ನಂತರ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ನಗರದ ವಿರಶೈವ ಕಲ್ಯಾಣಮಂಟಪದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಕಲಬುರಗಿ ಜಿಲ್ಲೆಯ ಜೆಡಿಎಸ್ ಪಕ್ಷದ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago