ಬಜೆಟ್ ಪೂರ್ವಭಾವಿ ಸಭೆ ಫೆ 9ರಂದು

0
24

ಶಹಾಬಾದ: ನಗರಸಭೆಯ ಸಭಾಂಗಣದಲ್ಲಿ ಫೆ.9ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆಯ ಆಡಳಿತಾಧಿಕಾರಿಗಳಾಗಿರುವ ಕಲಬುರಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಈ ದಿನದಂದು ನಗರದ ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here