ಸುರಪುರ: ತಾಲೂಕಿನಲ್ಲಿ ಅಸ್ಪøಷ್ಯತೆ ನಿವಾರಣೆ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಬೀದಿ ನಾಟಕದ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಹಸಿಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.
ಈ ಕುರಿತು ಮಾದ್ಯಮಗಳಿಗೆ ಹೇಳಿಕೆ ನೀಡಿರುವ ತಹಸಿಲ್ದಾರರು ಇದೇ ಫೆಬ್ರವರಿ 16 ನೇ ತಾರಿಕು ದೇವರಗೋನಾಲ ಗ್ರಾಮದಲ್ಲಿ ಹಾಗೂ 17ನೇ ತಾರಿಕು ದೇವಿಕೇರಾ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ನಾಗರಿಕ ಸಂರಕ್ಷಣಾ ಅಧಿನಿಯಮ 1955 ಹಾಗೂ ಪ.ಜಾ,ಪ.ಪಂ,ವರ್ಗ ಪ್ರತಿಬಂಧ ಅಧಿನಿಯಮ 1989ರ ಅಡಿಯಲ್ಲಿ ವಿಚಾರ ಗೋಷ್ಠಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸರಕಾರದ ಆದೇಶದ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…